On May 1, Narendra Modi arrived at Chamarajanagar in the morning at 11 am. Narendra Modi in his speech, slams Lakshmi Hebbalkar, President of Women's Wing of Karnataka Congress <br /> <br /> <br />ಮೇ 1ರಂದು ನರೇಂದ್ರ ಮೋದಿ ಅವರು ಬೆಳಗ್ಗೆ 11 ಗಂಟೆಗೆ ಚಾಮರಾಜನಗರಕ್ಕೆ ಆಗಮಿಸಿ ಭಾಷಣ ಮಾಡಿದ್ದಾರೆ. ಚಾಮರಾಜನಗರದಲ್ಲಿ ಭಾಷಣ ಮಾಡುವಾಗ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ <br />