JDS state president HD Kumaraswamy slammed prime minister Narendra Modi for his remarks on Asaduddin Owaisi's campaign for JDS <br /> <br />ಜೆಡಿಎಸ್ ಪರ ಪ್ರಚಾರಕ್ಕೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಅವರನ್ನು ಕರೆಸಿಕೊಳ್ಳುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಟೀಕೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ.