ಕಾಂಗ್ರೆಸ್‌ನಿಂದ ಚಿತ್ರದುರ್ಗ ಕ್ಷೇತ್ರದ ಟಿಕೆಟ್‌ಗಾಗಿ ಬೇಡಿಕೆ ಇಟ್ಟಿದ್ದ ಚಿತ್ರನಟಿಚಂದ್ರಮುಖಿ ಪ್ರಾಣಸಖಿ ಖ್ಯಾತಿಯ ಭಾವನಾ ಟಿಕೆಟ್ ಕೈ ತಪ್ಪಿದ್ದಕ್ಕೆ ಅಸಮಾಧಾನಗೊಂದು ಈಗ ಬಿಜೆಪಿಗೆ ಸೇರ್ಪಡೆಗೊಳ್ಳುವ ತಯಾರಿ ನಡೆಸಿದ್ದಾರೆ. <br /> <br />Actress Bhavana who is KPCC member may join BJP. according to sources Bhavana talked with BJP state president Yeddyurappa about her joining BJP. <br /> <br />
