Chief Minister Siddaramaiah gags the manifesto of BJP. It copied the most of the points in the manifesto of Congress, he said. <br /> <br />ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಅದರಲ್ಲಿ ಭರವಸೆಗಳ ಮಹಾಪೂರವನ್ನೇ ಹರಿಸಿದೆ. ಬಿಜೆಪಿ ಪ್ರಣಾಳಿಕೆಯಲ್ಲಿ ಹೊಸತೇನೂ ಇಲ್ಲ. ನಮ್ಮ ಪ್ರಣಾಳಿಕೆಯಲ್ಲಿ ಇದ್ದ ಅಂಶಗಳನ್ನೇ ಬಿಜೆಪಿ ಕದ್ದಿದೆ ಎಂದು ಕಾಂಗ್ರೆಸ್ ಟೀಕಿಸಿದೆ. <br />