Surprise Me!

ರಾಧಾ ರಮಣ ವೀಕ್ಷಕರಿಗೆ ಕಾದಿದೆ ಬ್ಯಾಡ್ ನ್ಯೂಸ್ | ಇಂದು ಮಿಸ್ ಮಾಡದೇ ನೋಡಿ | Filmibeat Kannada

2018-05-07 4,484 Dailymotion

Radha Ramana serial written update: Bad news for Raman & serial viewers also <br /> <br />ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ 'ರಾಧಾ ರಮಣ' ಧಾರಾವಾಹಿಯಲ್ಲಿ 'ಅವನಿ ಆಗಮನ' ಅಧ್ಯಾಯ ಶುರುವಾಗಿದೆ. ಕಡೆಗೂ 'ಅವನಿ' ರಮಣ್ ಕೈಸೇರಿದ್ದಾಳೆ. ಇಪ್ಪತ್ತು ವರ್ಷಗಳ ಬಳಿಕ 'ಅವನಿ' ತನ್ನ ಮನೆ ಸೇರಿರುವುದಕ್ಕೆ ವೀಕ್ಷಕರಂತೂ ಫುಲ್ ಖುಷಿಯಾಗಿದ್ದರು. ಆದ್ರೆ, ಇದೇ ಖುಷಿ ಮುಂದಿನ ಸಂಚಿಕೆಗಳಲ್ಲಿ ಮುಂದುವರೆಯುವುದು ಅನುಮಾನ. ಯಾಕಂದ್ರೆ, ಇವತ್ತಿನ ಸಂಚಿಕೆಯಲ್ಲಿ ವೀಕ್ಷಕರಿಗೆ ಒಂದು ಬ್ಯಾಡ್ ನ್ಯೂಸ್ ಕಾದಿದೆ..

Buy Now on CodeCanyon