Surprise Me!

J R Lobo Interview : ಮಂಗಳೂರು ದಕ್ಷಿಣದ ಕಾಂಗ್ರೆಸ್ ಅಭ್ಯರ್ಥಿ| Oneindia Kannada

2018-05-08 1 Dailymotion

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ಕಣ ರಂಗೇರಿ ಹಲವು ದಿನಗಳು ಕಳೆದಿವೆ. ಚುನಾವಣೆ ದಿನ ಹತ್ತಿರವಾಗುತ್ತಿದ್ದಂತೆ ಜಿಲ್ಲೆಯಲ್ಲಿ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಬಿರುಸುಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಂತ ಕುತೂಹಲ ಕೆರಳಿಸಿರುವ ಕ್ಷೇತ್ರ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರ. 2008 ರಲ್ಲಿ ಕ್ಷೇತ್ರಗಳ ಪುನರ್ ವಿಂಗಡಣೆ ಬಳಿಕ ಮಂಗಳೂರು ಕ್ಷೇತ್ರ ಮಂಗಳೂರು ನಗರ ದಕ್ಷಿಣ ಕ್ಷೇತ್ರವಾಗಿ ಬದಲಾಯಿತು. 1957 ರಿಂದ 1972 ರ ವರೆಗೆ ಈ ಕ್ಷೇತ್ರ ವನ್ನು ಮಂಗಳೂರು -1 ಎಂದು ಗುರುತಿಸಲಾಗುತ್ತಿತ್ತು.

Buy Now on CodeCanyon