Karnataka assembly elections 2018: The BJP on Tuesday night demanded countermanding of elections in Rajarajeshwari Nagar constituency of Karnataka in the light of latest revelations of seizure of 'fake' voter ID. <br /> <br />ಕಾಂಗ್ರೆಸ್ ಶಾಸಕ ಮುನಿರತ್ನ ನಾಯ್ಡು ಪ್ರತಿನಿಧಿಸುತ್ತಿರುವ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಪಾರ್ಟ್ ಮೆಂಟ್ ಒಂದರಲ್ಲಿ ಮಂಗಳವಾರ ರಾತ್ರಿ 9,746 ನಕಲಿ ಚುನಾವಣಾ ಗುರುತಿನ ಚೀಟಿಗಳು ಪತ್ತೆಯಾದ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಚುನಾವಣೆಯನ್ನು ಮುಂದೂಡಬೇಕು ಎಂದು ಬಿಜೆಪಿ ಆಗ್ರಹಿಸಿದೆ.