ಚುನಾವಣೆಗಾಗಿ ಬಹಿರಂಗ ಪ್ರಚಾರಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. <br /> <br />BJP President Amit Shah today(May 10) visited Adichunchanagiri Mutt in Vijayanagar, Bengaluru and meeting with Nirmalananda Swamiji, details of the meeting is yet to be revealed. <br />