ಹಸೆ ಮಣೆ ಏರುವ ಮೊದಲು ಮತ ಚಲಾಯಿಸಿದ ಯುವತಿ. <br />ಮಡಿಕೇರಿ ತಾಲ್ಲೂಕಿನ ಕಾಂಡನಕೊಲ್ಲಿ ಗ್ರಾಮದ ಮತಗಟ್ಟೆ ಸಂಖ್ಯೆ 131 ರಲ್ಲಿ ಮತಚಲಾವಣೆ. <br />ಸಾಲಾಲಂಕೃತವಾಗಿ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾವಣೆ. <br /> <br /> Karnataka assembly elections 2018: So many people even if they have voting power have not come forward to vote but A girl in Kodagu has done voting even on her wedding day