Surprise Me!

Karnataka Elections 2018 : ಗುಪ್ತಚರ ಇಲಾಖೆ ಸಿದ್ದರಾಮಯ್ಯನವರಿಗೆ ಕೊಟ್ಟ ಷಾಕಿಂಗ್ ಸುದ್ದಿ

2018-05-14 4,459 Dailymotion

Karnataka assembly elections 2018: As per the intelligence report, which was submitted to chief minister Siddaramaiah, Congress will win 90 seats. And Siddarmaiah may defeat in both Chamundeshwari and Badami constituencies. <br /> <br /> ರಾಜ್ಯ ವಿಧಾನಸಭೆ ಚುನಾವಣೆಯ ಮತ ಎಣಿಕೆಗೆ ಇನ್ನು ಕೆಲವೇ ಕ್ಷಣಗಳಷ್ಟೇ ಬಾಕಿ ಉಳಿದಿವೆ. ರಾಜ್ಯದ ಜನರು, ರಾಜಕಾರಣಿಗಳು ಯಾವ ಪಕ್ಷ ಅಧಿಕಾರಕ್ಕೆ ಬರಬಹುದು ಎಂಬ ತಮ್ಮದೇ ಲೆಕ್ಕಾಚಾರದಲ್ಲಿದ್ದಾರೆ. ಈ ನಡುವೆ ರಾಜ್ಯ ಗುಪ್ತಚರ ಇಲಾಖೆ ಸ್ಪೋಟಕ ವರದಿಯೊಂದನ್ನು ನೀಡಿದೆ ಎಂಬ ಸುದ್ದಿ ಹೊರ ಬರುತ್ತಿದೆ. ಈ ವರದಿ ಪ್ರಕಾರ ರಾಜ್ಯದಲ್ಲಿ ಮತ್ತೆ ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ. <br />

Buy Now on CodeCanyon