222 ರಲ್ಲಿ ಬಿಜೆಪಿ 104 ಸ್ಥಾನ ಪಡೆದು ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಬಹುಮತ ಪಡೆಯಲು ವಿಫಲವಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ 38 ಸ್ಥಾನ ಪಡೆದ ಜೆಡಿಎಸ್ ಗೆ 78 ಸ್ಥಾನ ಗೆದ್ದಿರುವ ಕಾಂಗ್ರೆಸ್ ಬೇಷರತ್ ಬೆಂಬಲ ನೀಡಲು ನಿರ್ಧರಿಸಿರುವ ಕಾರಣ ಕರ್ನಾಟಕದಲ್ಲಿ ಮತ್ತೆ ಕಿಚಡಿ ಸರ್ಕಾರ ಬಂದರೆ ಅಚ್ಚರಿಯಿಲ್ಲ. <br /> <br /> If JDs and Congress coalition government comes into existence JDS state president HD Kumaraswamy will be the chief minister of Karnataka for 5 years, Congress's one of the Dalit MLAs will become DyCM. <br />