ಬಿಜೆಪಿಗೆ ಸರ್ಕಾರ ರಚನೆ ಮಾಡಲು ಅವಕಾಶ ನೀಡಿರುವ ಕರ್ನಾಟಕದ ರಾಜ್ಯಪಾಲ ವಜುಭಾಯಿ ವಾಲಾ ಅವರ ಕ್ರಮ ಪ್ರಶ್ನಿಸಿ ಕಾಂಗ್ರೆಸ್-ಜೆಡಿಎಸ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ತ್ರಿ ಸದಸ್ಯ ಪೀಠ ಶನಿವಾರ ಬಹುಮತ ಸಾಬೀತು ಮಾಡುವಂತೆ ಸೂಚನೆ ನೀಡಿದೆ. <br /> <br />Supreme Court of India directed for floor test in Karnataka Assembly on May 19, 2018 at 4 PM. Here are the highlights of the Supreme Court order <br />