Congress MLA Ramalinga Reddy said 'i will write letter to Kumaraswamy after he take oath as Cm to investigate MLA purchase issue of BJP leaders'.

ಕುಮಾರಸ್ವಾಮಿ ಅವರು ಪ್ರಮಾಣ ವಚನ ಸ್ವೀಕರಿಸಿದ ಕೂಡಲೇ ಬಿಜೆಪಿಯವರು ಮಾಡಿದ್ದಾರೆ ಎನ್ನಲಾಗುತ್ತಿರುವ ಶಾಸಕರ ಖರೀದಿ ಯತ್ನ ಪ್ರಕರಣವನ್ನು ತನಿಖೆಗೆ ಒಳಪಡಿಸುವಂತೆ ಮನವಿ ಮಾಡುತ್ತೇವೆ ಎಂದು ಶಾಸಕ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.