Karnataka Congress- JDS Cabinet 2018 : Four in the race for Deputy Chief Minister post. G Parameshwara, D K Shivakumar, Shamanuru Shivashankarappa and MB Patil names are going around <br /> <br /> <br />ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಿನ ಮೈತ್ರಿ ಸರ್ಕಾರ ಸ್ಥಾಪನೆಗೂ ಮುನ್ನವೇ ಸಚಿವ ಸಂಪುಟ ಸೇರಲಿರುವ ಸಂಭಾವ್ಯ ಶಾಸಕರ ಪಟ್ಟಿ ಕುತೂಹಲ ಕೆರಳಿಸಿದೆ. ಅನುಭವ, ಜಾತಿ, ಪ್ರದೇಶದ ಆಧಾರ ಮೇಲೆ ಉಭಯ ಪಕ್ಷಗಳು ಖಾತೆ ಹಂಚಿಕೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಈ ನಡುವೆ ಕಾಂಗ್ರೆಸ್ಸಿನಿಂದ ಯಾರು ಡಿಸಿಎಂ ಆಗಲಿದ್ದಾರೆ? ಇಬ್ಬರಿಗೆ ಡಿಸಿಎಂ ಯೋಗ ಲಭಿಸಲಿದೆಯೇ? ಕಾದು ನೋಡಬೇಕಿದೆ. ಸದ್ಯಕ್ಕೆ ಡಿಸಿಎಂ ಹುದ್ದೆಗೆ ನಾಲ್ವರ ಹೆಸರು ಕೇಳಿ ಬಂದಿದೆ. <br />