Surprise Me!

ರಾಮನಗರದ ಅಭ್ಯರ್ಥಿಯಾಗಿ ಎಚ್ ಡಿ ಕೆ ಪತ್ನಿ ಅನಿತಾ ಕುಮಾರಸ್ವಾಮಿ ಸ್ಪರ್ಧೆ | Oneindia Kannada

2018-05-22 754 Dailymotion

Karnataka election results 2018: Will Anitha Kumaraswamy wife of JDS chief Kumaraswamy, contest from Ramanagar constituency? Some sources said, she will be the JDS candidate for Ramanagar <br /> <br />ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ ಸ್ಪರ್ಧಿಸುತ್ತಾರಾ? ಈ ಸುದ್ದಿ ಬಹುತೇಕ ಖಚಿತವಾಗಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಮತ್ತು ರಾಮನಗರ ಎರಡೂ ಕ್ಷೇತ್ರಗಳಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಿಯೋಜಿತ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಎರಡೂ ಕ್ಷೇತ್ರಗಳಿಂದ ಜಯಸಾಧಿಸಿದ್ದರು. <br />

Buy Now on CodeCanyon