Surprise Me!

ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರದ ಬಗ್ಗೆ ಭವಿಷ್ಯ ನುಡಿದ ಕೆ ಎಸ್ ಈಶ್ವರಪ್ಪ

2018-05-22 86 Dailymotion

BJP MLA K S Eshwarappa predicted that the Congress - JDS Coalition Government will not live longer than 6 months. He attacked HD Kumaraswamy that he betrayed the farmers by saying he cannot waive loan as he don't have majority of MLAs <br /> <br />ಪೂರ್ಣ ಬಹುಮತ ಬಂದರೆ ಮಾತ್ರ ರೈತರ ಸಾಲ ಮನ್ನಾ ಮಾಡುತ್ತಿದ್ದೆ ಎಂದು ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡುವ ಮೂಲಕ ರಾಜ್ಯದ ರೈತ ಸಮುದಾಯಕ್ಕೆ ದ್ರೋಹ ಎಸಗಿದ್ದಾರೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದರು. <br />

Buy Now on CodeCanyon