BJP decided to field Prahlad Babu (BN Prahlad), Brother of late MLA BN Vijayakumar, in Jayanagar constituency. Here election to be held on June 11 and counting in June 16. <br /> <br />ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ದಿವಂಗತ ಬಿ.ಎನ್. ವಿಜಯಕುಮಾರ್ ಅವರ ಸಹೋದರ ಪ್ರಹ್ಲಾದ್ ಬಾಬು (ಬಿ.ಎನ್. ಪ್ರಹ್ಲಾದ್) ಅವರಿಗೆ ಟಿಕೆಟ್ ನೀಡಿದೆ. ಈ ಮೂಲಕ ಅನುಕಂಪದ ಅಲೆಯಲ್ಲಿ ಕ್ಷೇತ್ರ ಉಳಿಸಿಕೊಳ್ಳಲು ಯೋಜನೆ ಹಾಕಿಕೊಂಡಿದೆ. <br /> <br />