Designated CM of Karnataka HD Kumaraswamy invited former minister Ambareesh to oath taking ceremony. Oath taking ceremony will be held on May 23, 2018 4.30 pm in Bengaluru. <br /> <br /> <br />ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಮಾಣ ವಚನ ಸಮಾರಂಭಕ್ಕೆ ಅಂಬರೀಶ್ ಅವರಿಗೆ ಆಹ್ವಾನ ನೀಡಿದ್ದಾರೆ. ಅಂಬರೀಶ್ ಅವರು ಈಗಾಗಲೇ ಕಾಂಗ್ರೆಸ್‌ನಿಂದ ದೂರವಾಗಿದ್ದಾರೆ.