Surprise Me!

ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ನಟ ಜಗ್ಗೇಶ್ | Oneindia Kannada

2018-05-23 1 Dailymotion

Kannada Actor, BJP Politician Jaggesh slams Congress JDS Alliance. Jaggesh challenges saying, within 3 months everyone will face the insult. <br /> <br />ಕರ್ನಾಟಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವಿಧಾನ ಸೌಧದ ಮೆಟ್ಟಿಲುಗಳ ಮೇಲೆ ಇಂದು ಸಂಜೆ 4.30 ಕ್ಕೆ ಎಚ್.ಡಿ.ಕುಮಾರಸ್ವಾಮಿ ಅವರ ಪದಗ್ರಹಣ ನಡೆಯಲಿದೆ. ಈ ವೇಳೆ ಮಾತಿಗಳಿದ ನಟ ಹಾಗೂ ರಾಜಕಾರಣಿ ಜಗ್ಗೇಶ್, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಮಾತಿನಭರದಲ್ಲಿ ಭಾವೋದ್ವೇಗಕ್ಕೆ ಒಳಗಾದ ಜಗ್ಗೇಶ್ ''ಇನ್ನು ಮೂರು ತಿಂಗಳಲ್ಲಿ ಮುಖಭಂಗ ಆಗಲಿಲ್ಲ ಅಂದ್ರೆ ಬೃಂದಾವನದಲ್ಲಿ ರಾಯರು ಇಲ್ಲ'' ಎಂದರು.

Buy Now on CodeCanyon