HD Kumaraswamy today(May 23) took oath as 25th Chief Minister of Karnataka and G Parameshwar as his deputy with this Congress - JDS coalition government formed. <br /> <br /> ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಮೂರನೇ ಪುತ್ರ, ಎಚ್ ಡಿ ಕುಮಾರಸ್ವಾಮಿ (58) ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಮೇ 23ರಂದು 4.32 ನಿಮಿಷದ ಸುಮಾರಿಗೆ ದೇವರು ಹಾಗೂ ಕನ್ನಡ ನಾಡಿನ ಜನರೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. <br />