Surprise Me!

ಎಚ್ ಡಿ ಕೆ ಪ್ರಮಾಣವಚನ ಸ್ವೀಕಾರ ಸಮಾರಂಭದ ಮುಹೂರ್ತ ಹೇಗಿದೆ? ಅವರ ರಾಜಕೀಯ ಭವಿಷ್ಯ ಏನು?

2018-05-24 1,414 Dailymotion

Was Muhurtam selected by chief minister H D Kumaraswamy for oath taking brings positive developments in his political career? Analysis by astrologer Pandit Vittal Bhat <br /> <br />ಕರ್ನಾಟಕದ ನೂತನ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪ್ರಮಾಣ ವಚನ ಮುಹೂರ್ತ ಏನು ತಿಳಿಸುತ್ತಿದೆ, ಮುಂದೆ ಏನಾಗಬಹುದು ಇತ್ಯಾದಿ ಕುತೂಹಲ ಸಹಜವಾಗಿ ರಾಜ್ಯದ ಜನರಿಗೆ ಇದ್ದೇ ಇರುತ್ತದೆ. ಆದಕಾರಣ ಮಾನ್ಯ ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಈ ಮುಹೂರ್ತದ ವಿಶ್ಲೇಷಣೆ ಇಲ್ಲಿದೆ

Buy Now on CodeCanyon