Chief Minister H.D. Kumaraswamy will be available for public at his home office Krishna everyday from 10 am to 11 am whenever he is in Bengaluru. <br /> <br />ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಬೆಂಗಳೂರಿನಲ್ಲಿರುವ ದಿನಗಳಲ್ಲಿ ಪ್ರತಿದಿನ ಬೆಳಗ್ಗೆ 10ರಿಂದ 11 ಗಂಟೆಯವರೆಗೆ ಸಾರ್ವಜನಿಕರು, ಗಣ್ಯರ ಭೇಟಿಗೆ ಲಭ್ಯವಿರಲಿದ್ದಾರೆ. <br />