Karnataka CM HD Kumaraswamy said There was no question of compromising on a few critical issues like loan waiver for farmers “no matter what the experts say’’. Farmers association warned if HDK fails to keep up the promise, things will go wrong. <br /> <br /> <br /> ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಎಚ್. ಡಿ. ಕುಮಾರಸ್ವಾಮಿ ಅವರು ಮಾತು ತಪ್ಪದೇ ರೈತರ ಸಾಲ ಮನ್ನಾ ಮಾಡಬೇಕು, ಇಲ್ಲದಿದ್ದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹಿಸಿವೆ.