777 charlie a sandalwood movie which is based on a dog and a man's love towards it. Rakshith shetty is acting in the movie and is produced by Pushkara mallikaruna <br /> <br />777 ಚಾರ್ಲಿ ಸಿನಿಮಾದ ಮೊದಲ ಪೋಸ್ಟರ್ ಇದೀಗ ರಿಲೀಸ್ ಆಗಿದೆ. ಚಿತ್ರದ ಟೈಟಲ್ ಪೋಸ್ಟರ್ ಅನ್ನು ಸಿನಿಮಾ ತಂಡ ಹೊರತಂದಿದೆ. ಸಿನಿಮಾ ನಿರ್ದೇಶಕ ಕಿರಣ್ ರಾಜ್ ಕೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟರ್ ಅನ್ನು ಹಂಚಿಕೊಂಡಿದ್ದಾರೆ <br />