BJP state president Yeddyurappa said CM HD Kumaraswamy should declare farmers loan wavier this assembly session only. If not BJP will protest against government all over the state. <br /> <br />ಇಂದಿನ ಅಧಿವೇಶನದಲ್ಲಿ ರೈತರ ಸಾಲ ಮನ್ನಾ ಘೋಷಣೆ ಮಾಡಲಿಲ್ಲವೆಂದರೆ ರಾಜ್ಯಾದ್ಯಂತ ಹೋರಾಟ ಮಾಡಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಚ್ಚರಿಸಿದರು.