Congress leader D K Shivakumar is unhappy with congress leaders decision. He came late to today's legislative meeting held in Vidhan Soudha. <br /> <br /> ಉಪ ಮುಖ್ಯಮಂತ್ರಿ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮೇಲೆ ಮುನಿಸಿಕೊಂಡಿರುವ ಡಿಕೆ ಶಿವಕುಮಾರ್ ಅವರ ಅಸಮಾಧಾನ ಇನ್ನೂ ಶಮನವಾಗಿಲ್ಲ.