Karnataka Floor Test : Opposition leader Yeddyurappa slams chief minister Kumaraswamy and family and walks out before floor test. <br /> <br />ತಾವು ವಿಶ್ವಾಸಮತ ಯಾಚಿಸಿದಾಗ ಮಾಡಿದ ಭಾಷಣಕ್ಕಿಂತ ಪ್ರಖರವಾಗಿ, ಭಾವುಕರಾಗಿ ಮತ್ತು ಆಕ್ರೋಶಭರಿತರಾಗಿ ವಿರೋಧ ಪಕ್ಷದ ನಾಯಕ ಯಡಿಯೂರಪ್ಪನವರು, ವಿಶ್ವಾಸಮತ ಯಾಚನೆಗೆ ಉತ್ತರ ನೀಡುತ್ತ ಮಾತನಾಡಿದ್ದಾರೆ. <br />