Surprise Me!

ಮಾಜಿ ಸಿ ಎಂ ಸಿದ್ದರಾಮಯ್ಯನವರು ರಾಷ್ಟ್ರ ರಾಜಕಾರಣಕ್ಕೆ ಹೋಗಲು ಪ್ಲಾನ್? | Oneindia Kannada

2018-05-26 606 Dailymotion

UPA chairperson Sonia Gandhi has invited Siddaramaiah to come to national politics. They have been instructed to be mentally ready to compete in the Lok Sabha elections. <br /> <br />ಕರ್ನಾಟಕದ ರಾಜಕಾರಣದಲ್ಲಿ ತನ್ನದೇ ಆದ ಛಾಪು ಮೂಡಿಸಿ, ಸಂಪೂರ್ಣ 5 ವರ್ಷಗಳ ಆಡಳಿತ ನೀಡಿ ಸದ್ಯ ಜೆಡಿಎಸ್-ಕಾಂಗ್ರೆಸ್ ಮೈತ್ರಿ ರಾಜಕಾರಣದಲ್ಲಿ ತೆರೆ ಮರೆಗೆ ಸರಿದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ರಾಜಕಾರಣಕ್ಕೆ ತೆರಳಲಿದ್ದಾರಾ? ಹೌದು ಎನ್ನುತ್ತಿವೆ ವರದಿಗಳು. <br />

Buy Now on CodeCanyon