Karnataka election results 2018: "6.5 crore Kannadigas are not supported chief minister HD Kumaraswamy, He is ruling with Congress party. So he is child of circumstances" Former prime minister HD Devegowda told to media. <br /> <br /> <br />"ಎಚ್ ಡಿ ಕುಮಾರಸ್ವಾಮಿ ಆರೂವರೆ ಕೋಟಿ ಜನರ ಬೆಂಬಲದಿಂದ ಮುಖ್ಯಮಂತ್ರಿಯಾಗಿಲ್ಲ. ಅವರೊಬ್ಬ ಸನ್ನಿವೇಶದ ಶಿಶು ಅಷ್ಟೆ" ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ. <br />