Statewide there is a Boring response to the BJP bandh. In the meantime, at Shimoga police have warned the protesters don't force to bandh. <br /> <br />ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ, ಬಿಜೆಪಿ ಕರೆ ನೀಡಿರುವ ಬಂದ್ ಗೆ ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಶಿವಮೊಗ್ಗದಲ್ಲೂ ಬಂದ್ ನೀರಸವಾಗಿದೆ. ಈ ಮಧ್ಯೆ, ಬಿಜೆಪಿ ಕಾರ್ಯಕರ್ತರು ಬೀದಿಗಿಳಿದಿದ್ದಾರೆ. <br />