Karnataka Chief Minister H.D.Kumaraswamy said that, he is in the mercy of Congress. Without their permission he can't do anything, they have given me support. <br /> <br /> 'ಕಾಂಗ್ರೆಸ್ ಪಕ್ಷದ ಮುಲಾಜಿನಲ್ಲಿದ್ದೇನೆ ಎಂಬ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಅವರು ನನಗೆ ಬೆಂಬಲ ನೀಡಿದ್ದಾರೆ, ಬೆಂಬಲದ ಮುಲಾಜಿನಲ್ಲಿದ್ದೇನೆ' ಎಂದು ಹೇಳಿದ್ದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.