Karnataka Chief Minister H.D.Kumaraswamy on Monday paid tribute to Mahatma Gandhi the Father of the Nation. Kumaraswamy in New Delhi tour. He will meet PM Narendra Modi on 5.30 pm. <br /> <br /> ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿ ಪ್ರವಾಸದಲ್ಲಿದ್ದಾರೆ. ರಾಜ್‌ಘಾಟ್‌ಗೆ ಭೇಟಿ ನೀಡಿದ ಅವರು, ಮಹಾತ್ಮಾ ಗಾಂಧಿ ಅವರ ಸಮಾಧಿಗೆ ನಮನ ಸಲ್ಲಿಸಿದರು. ಸಂಜೆ 5.30ಕ್ಕೆ ಅವರು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಲಿದ್ದಾರೆ.