ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಆದರೆ, ಸಚಿವ ಸಂಪುಟ ವಿಸ್ತರಣೆ ಕಗ್ಗಂಟಾಗಿದೆ. ಪ್ರಮುಖ ಖಾತೆಗಳಿಗೆ ಕಾಂಗ್ರೆಸ್-ಜೆಡಿಎಸ್ ನಡುವೆ ಜಟಾಪಟಿ ನಡೆದಿದೆ. ಖಾತೆ ಹಂಚಿಕೆ ಬಿಕ್ಕಟ್ಟು ದೆಹಲಿಗೆ ವರ್ಗಾವಣೆಯಾಗಿದೆ. ಸರ್ಕಾರ ರಚನೆ ಮಾಡಲು ಬೇಷರತ್ ಬೆಂಬಲ ನೀಡುವುದಾಗಿ ಹೇಳಿದ್ದ ಕಾಂಗ್ರೆಸ್ ಈಗ ಹೊಸ-ಹೊಸ ಬೇಡಿಕೆ ಮುಂದಿಡುತ್ತಿದೆ. ಹಣಕಾಸು ಸೇರಿದಂತೆ ಪ್ರಮುಖ 5 ಖಾತೆಗಳಿಗೆ ಕಾಂಗ್ರೆಸ್ ಬೇಡಿಕೆ ಇಟ್ಟಿದೆ. ಆದರೆ, ಜೆಡಿಎಸ್ ಇನ್ನೂ ಇದಕ್ಕೆ ಒಪ್ಪಿಗೆ ನೀಡಿಲ್ಲ. <br /> <br />Karnataka Chief Minister H.D.Kumaraswamy cabinet expansion remained inconclusive. H.D.Kumaraswamy in New Delhi and he met Ghulam Nabi Azad on Monday. Congress demanding for top 5 portfolio.