ಡಿಸಿಎಂ ಡಾ.ಜಿ.ಪರಮೇಶ್ವರ ಹಾಗೂ ಮಾಜಿ ಸಿ.ಎಂ. ಸಿದ್ದರಾಮಯ್ಯ ನಿನ್ನೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಜಮಖಂಡಿ ಶಾಸಕ ಸಿದ್ದು ನ್ಯಾಮಗೌಡರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಪಡೆದರು. <br /> <br />Former Chief Minister Siddaramaiah, Deputy Chief Minister Dr Parameshwara attended to Jamkhandi MLA Siddu Nyamagouda funeral. In this time siddaramaiah said about Nyamagouda achievements.