A woman attacked a young man on a Personal hatred. Belagavi Kapileshwar temple priest Rama Poojary sister Madhavi is Acid laying woman. <br /> <br /> ವೈಯಕ್ತಿಕ ವೈಷಮ್ಯ ಹಿನ್ನೆಲೆ ಮಹಿಳೆಯೊಬ್ಬಳು ಯುವಕನ ಮೇಲೆ ಆಸಿಡ್ ದಾಳಿ ನಡೆಸಿದ್ದಾಳೆ. ಬೆಳಗಾವಿಯ ಕಪಿಲೇಶ್ವರ ದೇವಸ್ಥಾನದ ಅರ್ಚಕ ರಾಮಾ ಪೂಜಾರಿ ಸಹೋದರಿ ಮಾಧವಿ ದೇವಸ್ಥಾನದಲ್ಲಿ ಕೆಲಸ ಮಾಡುತ್ತಿದ್ದ ಪ್ರಥಮೇಶ್ ಎಂಬ ಯುವಕನ ಮೇಲೆ ಆಸಿಡ್ ಎರಚಿ ಪರಾರಿಯಾಗಿದ್ದಾಳೆ.