Surprise Me!

ರಾಮನಗರದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯಿಂದ ಪ್ರತಿಭಟನೆ | Oneindia kannada

2018-05-29 2 Dailymotion

ಸಿಎಂ ಎಚ್.ಡಿ.ಕುಮಾರಸ್ವಾಮಿ ರಾಜ್ಯದ ರೈತರ ಸಾಲಮನ್ನಾ ಮಾಡಲ್ಲ. ಪೂರ್ಣವಾಗಿ ಸರ್ಕಾರ ನಡೆಸಲ್ಲ ಎಂದು ಹೇಳಿಕೆ ನೀಡಿದ್ದ ಚಿತ್ರದುರ್ಗದ ಸಾಣೇಹಳ್ಳಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯ ವಿರುದ್ಧ ಇಂದು ಮಂಗಳವಾರ ಕನ್ನಡಪರ ಹೋರಾಟಗಾರರು ಪ್ರತಿಭಟನೆ ನಡೆಸಿದರು. <br /> <br />Activists of Kasturi Karnataka Janapara Vedike protested in Channapatna. protested against Dr Panditaradhya Shivacharya Swami. Sri statement was condemned in the protest. <br />

Buy Now on CodeCanyon