ಒಂದೆಡೆ ಮುಂಗಾರು ಪ್ರವೇಶದ ಮುನ್ಸೂಚನೆ, ಇನ್ನೊಂದೆಡೆ ಮೆಕ್ನು ಚಂಡಮಾರುತದ ಪರಿಣಾಮದಿಂದಾಗಿ ಕರಾವಳಿಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಮಂಗಳೂರಿನಲ್ಲಿ ನೆರೆಯ ಭೀತಿ ಆವರಿಸಿದೆ. ಮಂಗಳವಾರ ಮುಂಜಾನೆಯಿಂದ ಮಂಗಳೂರು ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. <br /> <br />Normal life hit by heavy rain in Mangaluru, Dakshina Kannada district on Monday and Tuesday. Water flowing on road, vehicle movement become very slow. <br />