Chief minister H.D.Kumaraswamy assured that relief fund will be released to flood affected coastal districts in the state. He also said rescue operations is also taking with all measures. <br /> <br /> ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕರಾವಳಿಯನ್ನು ಮುಂಗಾರು ಆವರಿಸಿದೆ. ಇದರ ಹಿನ್ನೆಲೆಯಲ್ಲಿ ಅಲ್ಲಿನ ಜನರು ಹಾಗೂ ಆಸ್ತಿ ಪಾಸ್ತಿಗೆ ಹಾನಿಯುಂಟಾಗಿದೆ. ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಈ ಸ್ಥಿತಿಯನ್ನು ರಾಜ್ಯ ಸರ್ಕಾರ ಗಮನಿಸಿದ್ದು ಜಿಲ್ಲಾಡಳಿತಕ್ಕೆ ನೆರವು ನೀಡಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.