H.Vishwanath questioned in mysuru press meet in the Chamundeshwari constituency, why Former Chief Minister Siddaramaiah lost his vote by 36,000 votes. <br /> <br />ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ಕಾಂಗ್ರೆಸ್ ನಿಂದ ಹೊರಬಂದು ಜೆಡಿಎಸ್ ಸೇರ್ಪಡೆಯಾಗಿ ಗೆಲುವು ಸಾಧಿಸಿರುವ ಶಾಸಕ ಎಚ್.ವಿಶ್ವನಾಥ್ ಇದೀಗ ದೋಸ್ತಿ ಸರ್ಕಾರ ಅಧಿಕಾರವಿದ್ದರೂ ಸಹ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ.