Surprise Me!

ಆರ್ ಆರ್ ನಗರದ ಚುನಾವಣೆಯಲ್ಲಿ ಈ ಅಭ್ಯರ್ಥಿಯ ಗೆಲುವಿಗೆ ಎಚ್ ಡಿ ಕೆ ಹರ್ಷ | Oneinida Kannada

2018-05-31 1 Dailymotion

Chief minister H.D.Kumaraswamy said JDS wanted to defeat BJP in RR Nagar constituency as Congress candidate Munirathna won the battle which part of the collation government. <br /> <br />ಬಹಳ ಕುತೂಹಲಕ್ಕೆ ಕಾರಣವಾಗಿದ್ದ ಬೆಂಗಳೂರಿನ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ ಚುನಾವಣೆ ಫಲಿತಾಂಶ ಇದೀಗ ಹೊರ ಬಿದ್ದಿದೆ. ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಗೆಲುವು ಸಾಧಿಸಿದ್ದಾರೆ. ಅದಕ್ಕೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹರ್ಷ ವ್ಯಕ್ತಪಡಿಸಿದ್ದಾರೆ.

Buy Now on CodeCanyon