Rajarajeshwari Nagar assembly constituency independent candidate Huccha Venkat get 325 votes in the 9th round of election counting. <br /> <br />ರಾಜರಾಜೇಶ್ವರಿ ನಗರ ಕ್ಷೇತ್ರದ ಚುನಾವಣೆಯಲ್ಲಿ ಕುತೂಹಲ ಕೆರಳಿಸಿದ್ದ ಅಭ್ಯರ್ಥಿ ಹುಚ್ಚ ವೆಂಕಟ್. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅವರು ಚುನಾವಣಾ ಪ್ರಚಾರವನ್ನು ಮಾಡಿರಲಿಲ್ಲ. ಇಂದು ಕ್ಷೇತ್ರದ ಮತ ಎಣಿಕೆ ನಡೆಯುತ್ತಿದೆ. <br />