BJP president Yeddyurappa said 'congress win in Rajarajeshwari Nagar election by money power'. <br /> <br />ಹಣದ ಬಲದ ಮುಂದೆ ಏನೂ ನಡೆಯಲ್ಲ ಎಂದು ಈ ಫಲಿತಾಂಶ ಸಾಬೀತು ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ರಾಜರಾಜೇಶ್ವರಿ ನಗರ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.