ಇಂಧನ ಖಾತೆಗಾಗಿ ಡಿಕೆ ಶಿವಕುಮಾರ್ ಹಾಗೂ ಜೆಡಿಎಸ್‌ನ ರೇವಣ್ಣ ನಡುವೆ ಪೈಪೋಟಿ ಇತ್ತು ಎಂಬುದನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರೇ ಬಹಿರಂಗ ಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಇಬ್ಬರೂ ಸಹ ಇಂಧನ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದಾರೆ ಹಾಗಾಗಿ ಇಬ್ಬರೂ ಸಹ ಇಂಧನ ಇಲಾಖೆ ತಮಗೆ ಬೇಕೆಂಬ ಬೇಡಿಕೆ ಇಟ್ಟಿದ್ದರು ಎಂದರು. <br /> <br /> DK Shivakumar and HD Revanna both wanted Power ministry said Cm Kumaraswamy. he also said jds did not took any portfolio by forcefully. <br />
