Cabinet expansion in Karnataka : D K Shivakumar gets raw deal in cabinet lead by H D Kumaraswamy in JDS - Congress alliance. Power portfolio has also been given to JDS. What Shivakumar is going to do? <br /> <br />ಜೆಡಿಎಸ್ ಜೊತೆ ಮೈತ್ರಿ ಸರಕಾರ ರಚಿಸಿ, ರಾಜರಾಜೇಶ್ವರಿ ನಗರದಲ್ಲಿಯೂ ಜಯಭೇರಿ ಬಾರಿಸಿದ ನಂತರ ಕಾಂಗ್ರೆಸ್ಸಿನಲ್ಲಿ ಎಲ್ಲವೂ ಸುಗಮವಾಗಿದೆ ಎಂದು ಅಂದುಕೊಳ್ಳುವ ಹೊತ್ತಿನಲ್ಲಿ ಧಿಗ್ಗನೆ ಬೆಂಕಿ ಹೊತ್ತಿಕೊಂಡಿದೆ.