Kapila river which was believed the river purify the human body and soul, now itself becoming contaminated near Nanjanagud of Mysore district. <br /> <br /> ದಕ್ಷಿಣಕಾಶಿ ಎಂದೇ ಕರೆಯಲ್ಪಡುವ ನಂಜನಗೂಡಿನ ನಂಜುಂಡೇಶ್ವರನ ಸನ್ನಿಧಿಗೆ ಲಕ್ಷಾಂತರ ಭಕ್ತರು ಬರುತ್ತಾರೆ. ಹೀಗೆ ಬರುವ ಭಕ್ತರು ದೇಗುಲದ ಮುಂಭಾಗದಲ್ಲಿ ಹರಿಯುವ ಕಪಿಲ ನದಿಯಲ್ಲಿ ಸ್ನಾನ ಮಾಡಿ ಪಾಪ ಕಳೆಯಿತೆಂದು ನಂಬುತ್ತಾರೆ.