SR Patil resigned to Karnataka Pradesh Congress Committee (KPCC) working president post. He submitted his resignation to Congress President Rahul Gandhi. <br /> <br /> <br />ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಎಸ್.ಆರ್. ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಅವರು ಇ-ಮೇಲ್ ಮೂಲಕ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.