Channapatna former MLA, BJP leader C.P.Yogeshwar verbally attacked Chief Minsiter H.D.Kumaraswamy and He said that he is ready to contest for Ramanagar by election if party directed to contest. <br /> <br />'ಎಚ್.ಡಿ.ಕುಮಾರಸ್ವಾಮಿ ಸಾಂಧರ್ಭಿಕ ಶಿಶು ಅಲ್ಲ, ದೇವೇಗೌಡರ ಪ್ರಣಾಳ ಶಿಶು. ದೇವೇಗೌಡರ ಮಂತ್ರ ಶಕ್ತಿಯಿಂದ ಹುಟ್ಟಿರುವ ಮಗು ಕುಮಾರಸ್ವಾಮಿ' ಎಂದು ಚನ್ನಪಟ್ಟಣದ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ ಲೇವಡಿ ಮಾಡಿದರು.