Surprise Me!

ಸೋಮವಾರ ಎಚ್ ಡಿ ಕುಮಾರಸ್ವಾಮಿಯವರನ್ನ ಭೇಟಿ ಮಾಡಿದ ಕಮಲ್ ಹಾಸನ್ | Oneindia Kannada

2018-06-04 313 Dailymotion

Actor turned politician Kamal Hassan met chief minister HD Kumaraswamy on Monday. He may discuss regarding his party expansion and some other issues with Kumaraswamy. <br /> <br /> ಖ್ಯಾತ ನಟ, ರಾಜಕಾರಣಿ ಕಮಲ್ ಹಾಸನ್ ಅವರು ಸೋಮವಾರ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ. ಸೋಮವಾರ ಬೆಳಿಗ್ಗೆ 11.30ರ ಸುಮಾರಿಗೆ ಕಮಲ್ ಹಾಸನ್ ಅವರು ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿ ಸಮಾಲೋಚನೆ ನಡೆಸಿದ್ದಾರೆ. <br />

Buy Now on CodeCanyon