Karnataka CM Kumaraswamy said he is in mercy of congress party. But he also said that i am the CM of all Karnataka people. and I'm working to create better life to them. <br /> <br /> <br /> ನಾನು ಕಾಂಗ್ರೆಸ್ ಪಕ್ಷದ ಮುಲಾಜಿನಲ್ಲಿರುವುದು ಸತ್ಯ, ಆದರೆ ನಾನು ಅವರಿಗೆ ಮಾತ್ರ ಮುಖ್ಯಮಂತ್ರಿ ಅಲ್ಲ ಕರ್ನಾಟಕದ ಎಲ್ಲ ಜನರ ಮುಖ್ಯಮಂತ್ರಿ ಎಂದು ಕುಮಾರಸ್ವಾಮಿ ಅವರು ತಮ್ಮ ಹಳೆಯ ಹೇಳಿಕೆಗೆ ತೇಪೆ ಹಚ್ಚುವ ಪ್ರಯತ್ನವನ್ನು ಮಾಡಿದ್ದಾರೆ.