In a last one week, monsoon has brought more than normal rain as average 69 millimeter rain recorded across the state. <br /> <br />ರಾಜ್ಯಕ್ಕೆ ಮುಂಗಾರು ಪ್ರವೇಶಿಸಿ ಮೂರ್ನಾಲ್ಕು ದಿನ ಕಳೆದಿದೆ. ರಾಜ್ಯದಲ್ಲಿ ವಾಡಿಕೆಗಿಂತ ಅಧಿಕ ಮಳೆ ದಾಖಲಾಗಿದೆ. ಮೇ 29ಕ್ಕೆ ಮುಂಗಾರು ರಾಜ್ಯವನ್ನು ಪ್ರವೇಶಿಸಿತ್ತು. ಅಲ್ಲಿಂದ ಇಲ್ಲಿಯವರೆಗೆ ವಾಡಿಕೆಗಿಂತ ಸರಾಸರಿ 25 ಮಿ.ಮೀ ನಷ್ಟು ಮಳೆಯಾಗಬೇಕು. ಈ ವರ್ಷ ಸರಾಸರಿ 42 ಮಿ.ಮೀ ಮಳೆಯಾಗಿದೆ.